More

  ಸಕ್ಕರೆ ಕಾಯಿಲೆ ಇದ್ದಿದ್ದರಿಂದ ಮನನೊಂದು ಆತ್ಮಹತ್ಯೆ

  ರಾಣೆಬೆನ್ನೂರ: ಸಕ್ಕರೆ ಕಾಯಿಲೆ ಇದ್ದಿದ್ದರಿಂದ ಹಾಗೂ ವೈಯಕ್ತಿಕ ಸಾಲ ಮಾಡಿಕೊಂಡಿದ್ದ ಕಾರಣ ಮನನೊಂದು ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಳೆ ಹೊನ್ನತ್ತಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
  ಗ್ರಾಮದ ಬಸವರಾಜ ಗುಡ್ಡಪ್ಪ ಪಟ್ಟಣಶೆಟ್ಟಿ (46) ಮೃತ ವ್ಯಕ್ತಿ.
  ಇವರಿಗೆ ಸಕ್ಕರೆ ಕಾಯಿಲೆ ಇತ್ತು. ಅಲ್ಲದೆ ವೈಯಕ್ತಿಕವಾಗಿ ಸಾಲ ಮಾಡಿಕೊಂಡಿದ್ದರು. ಇದರಿಂದ ಒಂದು ಕರೆ ಜಮೀನು ಸಹ ಮಾರಾಟ ಮಾಡಿದ್ದರು. ಹೀಗಾಗಿ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  See also  ಪ್ರಧಾನಿ ಮೋದಿ ಫೋನ್ ಮಾಡಿ ನನ್ನ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್ ತಿರುಗೇಟು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts