ಕಾಸರಗೋಡು: ಕಾಞಂಗಾಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ತೃತೀಯ ವರ್ಷದ ನಸಿರ್ಂಗ್ ವಿದ್ಯಾರ್ಥಿನಿ ಚೈತನ್ಯ ಕುಮಾರಿ(21) ಮೃತಪಟ್ಟಿದ್ದಾರೆ. ಕಳೆದ ಡಿ.7ರಂದು ಚೈತನ್ಯಾ ನೇಣುಬಿಗಿದು ಆತ್ಮಹತ್ಯೆಗೆತ್ನಿಸಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರೂವರೆ ತಿಂಗಳ ಬಳಿಕ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ವಾರ್ಡನ್ ನೀಡಿದ ಮಾನಸಿಕ ಕಿರುಕುಳದಿಂದ ಈಕೆ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಸಹಪಾಠಿಗಳು ಆರೋಪಿಸಿದ್ದರು.
ಬದಿಯಡ್ಕಕ್ಕೆ ಬೇಕಾಗಿದೆ ಉಪ ಖಜಾನೆ ಕೇಂದ್ರ : ನಾಲ್ಕು ದಶಕಗಳ ಬೇಡಿಕೆ ಈಡೇರಿಸುವ ನಿರೀಕ್ಷೆಯಲ್ಲಿ ಜನತೆ