More

    ಇಸ್ಲಾಮಾಬಾದ್​ನಲ್ಲಿ ಆತ್ಮಾಹುತಿ ಬಾಂಬ್​ ದಾಳಿ: ಓರ್ವ ಪೊಲೀಸ್​ ಸಾವು, ನಾಲ್ವರು ಪೊಲೀಸ್​ ಸೇರಿ 6 ಜನರ ಸ್ಥಿತಿ ಗಂಭೀರ

    ಇಸ್ಲಾಮಾಬಾದ್​: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್​ ದಾಳಿಯಾಗಿದೆ. ಬಾಂಬ್​​ ಸ್ಫೋಟದಲ್ಲಿ ಓರ್ವ ಪೊಲೀಸ್​ ಮೃತಪಟ್ಟಿದ್ದು, ನಾಲ್ವರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸೇರಿ 6 ಜನರ ಸ್ಥಿತಿ ಗಂಭೀರವಾಗಿದೆ.

    ಇಸ್ಲಾಮಾಬಾದ್‌ನ I-10/4 ಸೆಕ್ಟರ್ ಬಳಿ ಆತ್ಮಾಹುತಿ ಬಾಂಬ್​ ದಾಳಿಯಾಗಿದ್ದು, ವಿಶೇಷ ಭಯೋತ್ಪಾದನಾ ನಿಗ್ರಹ ಪಡೆ ಸ್ಥಳಕ್ಕೆ ದೌಡಾಯಿಸಿದೆ. ಪೊಲೀಸ್ ಸಿಬ್ಬಂದಿ ಸುಟ್ಟು ಕರಕಲಾಗಿದ್ದು, ವಾಹನ ಹೊತ್ತಿ ಉರಿದಿದೆ.

    ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

    ಬ್ರೇಕ್ ಫೇಲ್: ಅರಣ್ಯಕ್ಕೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್, ಮೂವರಿಗೆ ಗಂಭೀರ ಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts