ನೇಣುಬಿಗಿದು ಮಹಿಳೆ ಆತ್ಮಹತ್ಯೆ

hanging
Published on

ಪಡುಬಿದ್ರಿ: ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಲಿಮಾರು ಗ್ರಾಮದ ಸುಂಕದಕಟ್ಟೆ ಇಂದಿರಾ(78) ಎಂಬುವರು ಮನೆಯ ಶೌಚಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಕ್ಕರೆ ಕಾಯಿಲೆ ಉಬ್ಬಸ ಮತ್ತು ಕಾಲುನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net