ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ

suicide
Published on

ಬೆಳ್ತಂಗಡಿ: ತೆಂಕಕಾರಂದೂರು ಕಾಪಿನಡ್ಕದ ಓಡದಕರಿಯ ನಿವಾಸಿ ಧರ್ಣಪ್ಪ ಕನಡ(64) ಎಂಬುವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧರ್ಣಪ್ಪ ಅವರು ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದು, ಮಂಗಳವಾರ ಮದ್ಯ ಸೇವಿಸಿ ಮನೆಗೆ ಬಂದು ಗಲಾಟೆ ಮಾಡಿದ್ದರು. ಸಂಜೆ ವೇಳೆ ನೋಡಿದಾಗ ಮನೆಯ ಬೆಡ್ ರೂಂನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಅವರ ಪತ್ನಿ ವೇಣೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net