ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​; ನ್ಯಾಯಾಲಯದಲ್ಲಿ ನಮ್ಮ ಹೋರಾಟ ಎಂದ ದೆಹಲಿ ಸಿಎಂ

ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಶುಕ್ರವಾರ ಸಮನ್ಸ್​ ಜಾರಿ ಮಾಡಿತ್ತು. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಅರವೀಂದ್​ ಕೇಜ್ರಿವಾಲ್ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ​ ಸರ್ಕಾರಿ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ತಿಳಿಸಿದ್ಧಾರೆ. ಚಿತ್ರಹಿಂಸೆ ನೀಡಲಾಗುತ್ತಿದೆ ಸಿಬಿಐ ಹಾಗೂ ಇಡಿ ವಶದಲ್ಲಿರುವ ನಮ್ಮ ನಾಯಕರಿಗೆ ಚಿತ್ರ ಹಿಂಸೆ ನೀಡಲಾಗುತ್ತಿದೆ. ಅಕ್ರಮಕ್ಕೆ ಸಂಬಂಧಿಸಿದಂತೆ ಪುರಾವೆಗಳು ಸಿಗದ ಕಾರಣ ನ್ಯಾಯಾಲಯದಲ್ಲಿ ಸುಳ್ಳು … Continue reading ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​; ನ್ಯಾಯಾಲಯದಲ್ಲಿ ನಮ್ಮ ಹೋರಾಟ ಎಂದ ದೆಹಲಿ ಸಿಎಂ