More

    ಸುಮಲತಾ ನನಗೇನು ಶತ್ರು ಅಲ್ಲ; ಕುಮಾರಸ್ವಾಮಿ

    ಬೆಂಗಳೂರು: ಸುಮಲತಾ ಅವರು ನನಗೇನು ಶತ್ರು ಅಲ್ಲ.ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನು? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕುತೂಹಲಕಾರಿ ಹೇಳಿಕೆ ನೀಡಿದರು.

    ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಲತಾ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಹೇಳಿಕೆ ಅಷ್ಟೇ ಎಂದರು. ಅಗತ್ಯಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ ತಪ್ಪೇನು ಎಂಧು ಪುನರುಚ್ಛರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts