ವಿಧಾನಸಭಾ ಚುನಾವಣೆಗೆ ಸ್ಪರ್ಧೆ! ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಿಷ್ಟು…

ಮಂಡ್ಯ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಸ್ವಾಭಿಮಾನದ ಹೆಸರಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಸಂಸದೆ ಸುಮಲತಾ ಅಂಬರೀಷ್, ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣದತ್ತ ಮುಖ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಅವರ ಮಾತುಗಳು ಕೂಡ ಇದಕ್ಕೆ ಪುಷ್ಟಿ ನೀಡಿದೆ. ​ ಹೌದು, ವಿಧಾನಸಭಾ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಷ್ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಡ್ಯದಿಂದ … Continue reading ವಿಧಾನಸಭಾ ಚುನಾವಣೆಗೆ ಸ್ಪರ್ಧೆ! ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಿಷ್ಟು…