ಮಂಡ್ಯ ಜಿಲ್ಲೆಯಲ್ಲಿ ಕರೊನಾ ಪ್ರಕರಣ ಪತ್ತೆ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಷ್ ಮನವಿ
Published on:
Copied
Follow Us
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿರುವುದರಿಂದ ಸಂಸದೆ ಸುಮಲತಾ ಅಂಬರೀಷ್ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸುಮಾಲತಾ ಅವರು ಟ್ವಿಟರ್ ಖಾತೆ ಮೂಲಕ ಮಂಡ್ಯ ಜನತೆ ಬಳಿ ಮಾಡಿರುವ ಮನವಿ ಹೀಗಿದೆ...