ಕರೊನಾ ಸೋಂಕು ತಗುಲಿದ್ದ ಸುಮಲತಾ ಅಂಬರೀಶ್, ರಾಕ್​ಲೈನ್​ ವೆಂಕಟೇಶ್​ ಚೇತರಿಕೆ

ಬೆಂಗಳೂರು: ಕರೊನಾ ಸೋಂಕಿಗೆ ಒಳಗಾಗಿದ್ದ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಷ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗುಣಮುಖರಾಗಿದ್ದಾರೆ. ಸುಮಲತಾ ಅವರಿಗೆ ಜು.6ರಂದು ಕರೊನಾ ಸೋಂಕು ದೃಢಪಟ್ಟಿತ್ತು. ಇದಾದ ಎರಡು ದಿನದ ನಂತರ ಅಂದರೆ ಜು.8ರಂದು ರಾಕ್​ಲೈನ್​ ವೆಂಕಟೇಶ್​ಗೂ ಕರೊನಾ ಪಾಸಿಟಿವ್​ ಬಂದಿತ್ತು. ಇದನ್ನೂ ಓದಿರಿ ಕರೊನಾಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೀರಾ? ಹಾಗಿದ್ದಲ್ಲಿ ತಪ್ಪದೇ ಈ ರೂಲ್ಸ್ ಫಾಲೋ ಮಾಡಿ ಕರೊನಾ ಸೋಂಕು ತಗುಲಿದ್ದ ಸುಮಲತಾ ಮತ್ತು ರಾಕ್​ಲೈನ್​ ವೆಂಕಟೇಶ್​ ಅವರು ಚಿಕಿತ್ಸೆ ಪಡೆದ ಬಳಿಕ ಗುಣಮುಖರಾಗಿದ್ದಾರೆ. … Continue reading ಕರೊನಾ ಸೋಂಕು ತಗುಲಿದ್ದ ಸುಮಲತಾ ಅಂಬರೀಶ್, ರಾಕ್​ಲೈನ್​ ವೆಂಕಟೇಶ್​ ಚೇತರಿಕೆ