18.1 C
Bangalore
Saturday, December 7, 2019

ಸಂಸತ್​ ಭವನ ಎದುರು ಫೋಟೊ ತೆಗೆಸಿಕೊಂಡ ಸುಮಲತಾ ಅಂಬರೀಶ್ ಬರೆದುಕೊಂಡಿದ್ದು ಹೀಗೆ…

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಾರಿ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಿಂದ ಜಯಗಳಿಸಿದ ಸುಮಲತಾ ಅಂಬರೀಶ್​​ ಮೊದಲ ಬಾರಿಗೆ ಲೋಕಸಭೆಗೆ ತೆರಳಿದ್ದಾರೆ.

ಮೊದಲ ಬಾರಿಗೆ ಲೋಕಸಭೆಗೆ ತೆರಳಿರುವ ನೂತನ ಸಂಸದೆ ಸುಮಲತಾ ಅಂಬರೀಶ್​ ಅವರು ಸಂಸತ್ ಭವನ ಎದುರು ನಿಂತು ತೆಗೆಸಿದ ಫೋಟೊವನ್ನು ತಮ್ಮ ಅಭಿಮಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಹಾಗೆಯೇ ದೀರ್ಘ ಪ್ರಯಾಣ… ಪ್ರಜಾಪ್ರಭುತ್ವದ ಪವಿತ್ರ ದೇವಸ್ಥಾನಕ್ಕೆ… ಜೈ ಹಿಂದ್​…ಜೈ ಕರ್ನಾಟಕ.. ಎಂದು ಬರೆದುಕೊಂಡಿರುವ ಅವರು ಕೊನೆಯಲ್ಲಿ ಗೌರವ ಮತ್ತು ಹೆಮ್ಮೆಯಾಗುತ್ತಿದೆ ಎಂದು ಸಹಾ ಬರೆದು ಕೊಂಡಿದ್ದಾರೆ.

ಈ ಸಂದೇಶಕ್ಕೆ ಅಭಿಮಾನಿಗಳು, ಸಿನಿಮಾ ನಟರು ಸಂತಸ ವ್ಯಕ್ತಪಡಿಸಿದ್ದು ಶುಭಾಶಯಗಳನ್ನು ಕೋರಿದ್ದಾರೆ.

The long journey..to the sacred temple of democracyJai Hind Jai Karnataka ?????An honor and a privilege ..#17thLoksabha #MP #Mandya #Karnataka

Sumalatha Amarnath ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಗುರುವಾರ, ಜೂನ್ 6, 2019

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...