More

    ಸಿದ್ದರಾಮಯ್ಯ, ಡಿಕೆಶಿ, ಮೊಯ್ಲಿ, ಪರಮೇಶ್ವರ್ ಸೇರಿ 13 ಮಂದಿಗೆ ಸಮನ್ಸ್​ ಜಾರಿ

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್​ನ 13 ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದೆ.

    ಡಿ.ಕೆ.ಶಿವಕುಮಾರ್​ಗೆ ಐಟಿ ಕಚೇರಿಯಿಂದ ಪದೇಪದೆ ನೋಟಿಸ್ ಜಾರಿ ಮಾಡಲಾಗುತ್ತಿದೆ. ಇದರ ಹಿಂದೆ ಬಿಜೆಪಿ ಇದೆ. ಉದ್ದೇಶಪೂರ್ವಕವಾಗಿಯೇ ನೋಟಿಸ್​ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ ಐಟಿ ಕಚೇರಿ ಎದುರು ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದರು.

    ಕರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಮಾಡಿದ್ದಾರೆ ಎಂದು ಪೊಲೀಸರು ಕಾಂಗ್ರೆಸ್​ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ(ಜ.10) ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಡಾ.ಜಿ ಪರಮೇಶ್ವರ್, ರಿಜ್ವಾನ್ ಅರ್ಷದ್, ಟಿ.ಬಿ. ಜಯಚಂದ್ರ, ವೀರಪ್ಪ ಮೊಯ್ಲಿ, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ಎಂ.ನಾರಾಯಣಸ್ವಾಮಿ, ಪರಮೇಶ್ವರ್ ನಾಯ್ಕ್, ಸಲೀಂ ಅಹಮದ್, ಸೌಮ್ಯರೆಡ್ಡಿ, ಮಹ್ಮದ್ ಹ್ಯಾರಿಸ್ ನಲಪಾಡ್​ಗೆ ಸಮನ್ಸ್ ಜಾರಿ ಆಗಿದೆ.

    ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನ: ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ನಿಂತು ಸೋತಿದ್ದ ಅಭ್ಯರ್ಥಿ ಕಾಂಗ್ರೆಸ್​ ಸೇರ್ಪಡೆ!

    ಮಂಗಳೂರಿಗೆ ಆಗಮಿಸಿದ ಎಂ.ಎಸ್​.ಧೋನಿ: ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts