ಪಿತೃತ್ವ ರಜೆ ವಿಚಾರದಲ್ಲಿ ಕೊಹ್ಲಿ-ನಟರಾಜನ್ ನಡುವೆ ಬಿಸಿಸಿಐ ತಾರತಮ್ಯ, ಗಾವಸ್ಕರ್ ಆರೋಪ

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ ಬಳಿಕ ಪಿತೃತ್ವ ರಜೆಯ ಮೇರೆಗೆ ತವರಿಗೆ ವಾಪಸಾಗುತ್ತಿದ್ದಾರೆ. ಅವರ ಪತ್ನಿ ಅನುಷ್ಕಾ ಶರ್ಮ ಜನವರಿಯಲ್ಲಿ ಮಗುವಿಗೆ ಜನ್ಮ ನೀಡುವ ನಿರೀಕ್ಷೆ ಇರುವುದರಿಂದಾಗಿ ಕೊಹ್ಲಿ ಆಸೀಸ್ ವಿರುದ್ಧದ ಕೊನೇ 3 ಟೆಸ್ಟ್ ಪಂದ್ಯಗಳಲ್ಲಿ ಆಡುತ್ತಿಲ್ಲ. ಆದರೆ ಇದೇ ವೇಳೆ ಭಾರತ ತಂಡದ ಮತ್ತೋರ್ವ ಆಟಗಾರ ಟಿ. ನಟರಾಜನ್‌ಗೆ ಬಿಸಿಸಿಐ ಪಿತೃತ್ವ ರಜೆಯನ್ನು ನೀಡದೆ ತಾರತಮ್ಯ ತೋರಿದೆ ಎಂದು ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕವಿವರಣೆಕಾರ … Continue reading ಪಿತೃತ್ವ ರಜೆ ವಿಚಾರದಲ್ಲಿ ಕೊಹ್ಲಿ-ನಟರಾಜನ್ ನಡುವೆ ಬಿಸಿಸಿಐ ತಾರತಮ್ಯ, ಗಾವಸ್ಕರ್ ಆರೋಪ