20.4 C
Bangalore
Monday, December 9, 2019

ಸನ್ನಿ ಡಿಯೋಲ್‌ ಅಥವಾ ಸನ್ನಿ ಲಿಯೋನ್‌ ಯಾರೇ ಬಂದರೂ ಕಾಂಗ್ರೆಸ್‌ ಅಲೆ ತಡೆಯಲು ಸಾಧ್ಯವಿಲ್ಲ: ಕಾಂಗ್ರೆಸ್ ನಾಯಕ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಹೋಶಿಯಾರ್‌: ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಪಂಜಾಬ್‌ನ ಹೋಶಿಯಾರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜ್‌ ಕುಮಾರ್‌ ಚಬ್ಬೇವಾಲ್‌, ಸನ್ನಿ ಡಿಯೋಲ್‌ ಅಥವಾ ಸನ್ನಿಲಿಯೋನ್‌ ಯಾರೇ ಬಂದರೂ ಪಂಜಾಬ್‌ನಲ್ಲಿರುವ ಕಾಂಗ್ರೆಸ್‌ ಅಲೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಶೋಚನೀಯವಾಗಿ ವಿಫಲವಾಗಿದೆ. ಪಂಜಾಬ್‌ನ ಮೂರು ಕ್ಷೇತ್ರಗಳಿಗೆ ಕೂಡ ಅವರಿಗೆ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗಿಲ್ಲ. ಗುರುದಾಸ್‌ಪುರದಿಂದ ಸನ್ನಿ ಡಿಯೋಲ್‌ ಅವರನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯು ಸನ್ನಿ ಡಿಯೋಲ್‌ ಅಥವಾ ಸನ್ನಿ ಲಿಯೋನ್‌ ಯಾರನ್ನೇ ಕರೆತಂದರೂ ಕೂಡ ಈ ಚಂಡಮಾರುತದದ ಎದುರು ನಿಲ್ಲಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ಸೇರಿ ಗುರುದಾಸ್‌ಪುರದ ಅಭ್ಯರ್ಥಿಯಾಗಿರುವ ಸನ್ನಿ ಡಿಯೋಲ್‌ ಅವರಿಗೆ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ? ಪಂಜಾಬ್‌ನ ಸಮಸ್ಯೆಗಳ ಬಗ್ಗೆ ಅವರಿಗೆ ಅರಿವಿಲ್ಲ. ಸನ್ನಿ ಡಿಯೋಲ್‌ ಅವರು ಗುರುದಾಸ್‌ಪುರ ಕುರಿತು ತಮ್ಮ ನಿಲುವೇನು ಎಂಬುದನ್ನು ತಿಳಿಸಲಿ. ರಾಜಕೀಯ ಎನ್ನುವುದು ಗಂಭೀರ ಉದ್ಯಮ ಮತ್ತು ಅದು ಕಾಲಹರಣದ ಚಟುವಟಿಕೆಯಲ್ಲ ಎಂದು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ಸುನೀಲ್‌ ಜಾಖರ್‌ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದಾಗ ಗುರುದಾಸ್‌ಪುರದಲ್ಲಿ ನಡೆದ ಬಿಜೆಪಿ ರ‍್ಯಾಲಿಯಲ್ಲಿ ಅವರಿಗೆ ಭಾಷಣ ಮಾಡಲು ಸಹ ಬರಲಿಲ್ಲ ಮತ್ತು ಕೇವಲ ಅವರ ಚಿತ್ರದ ಡೈಲಾಗ್‌ಗಳನ್ನಷ್ಟೇ ಹೇಳಿದರು ಎಂದು ಟೀಕಿಸಿದ್ದಾರೆ. (ಏಜೆನ್ಸೀಸ್)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...