ಪ್ಲೀಸ್​ ಹೆಲ್ಪ್​ ಮಾಡಿ… ಮುಂಬೈ ಪೊಲೀಸರನ್ನು ಪರಿಪರಿಯಾಗಿ ಬೇಡಿಕೊಂಡ ಮಾಜಿ ನೀಲಿತಾರೆ ಸನ್ನಿ ಲಿಯೋನಿ..!

ಬಾಲಿವುಡ್ ನಟಿ ಸನ್ನಿ ಲಿಯೋನ್ ಮನೆಯ ಕೆಲಸದಾಕೆಯ ಮಗಳು ಕಾಣೆಯಾಗಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯ 9 ವರ್ಷದ ಮಗು ಮುಂಬೈನ (ಜೋಗೇಶ್ವರಿಯಿಂದ ನಾಪತ್ತೆಯಾಗಿರುವ ಕುರಿತು ಹೇಳಿಕೊಂಡಿದ್ದರುಒಂಬತ್ತು ವರ್ಷದ ಮಗು ಅನುಷ್ಕಾ ಕಿರಣ್ ಮೋರೆ (Anushka Kiran More) ಗುರುವಾರ ಸಂಜೆಯಿಂದ ಕಾಣೆಯಾಗಿದ್ದಾರೆ. ಜೋಗೇಶ್ವರಿ ವೆಸ್ಟ್ ನ ಬೆಹ್ರಾಮ್ ಬೇಗ್ ನಿಂದ ನಾಪತ್ತೆಯಾಗಿರುವ ಮಗುವನ್ನು ಹುಡುಕಿಕೊಟ್ಟರೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಸನ್ನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮುಂಬೈ ಪೊಲೀಸ್ … Continue reading ಪ್ಲೀಸ್​ ಹೆಲ್ಪ್​ ಮಾಡಿ… ಮುಂಬೈ ಪೊಲೀಸರನ್ನು ಪರಿಪರಿಯಾಗಿ ಬೇಡಿಕೊಂಡ ಮಾಜಿ ನೀಲಿತಾರೆ ಸನ್ನಿ ಲಿಯೋನಿ..!