ಪಕ್ಷೇತರರಿಂದ ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್​

Latest News

ಕೇಸರಿ ಪಡೆ ಆತಂಕ ದೂರ

ಹಾವೇರಿ: ಮುಖ್ಯಮಂತ್ರಿ ಹುದ್ದೆಯಿಂದ ತಮ್ಮನ್ನು ಕೆಳಗಿಳಿಸಲು ಕಾರಣರಾಗಿದ್ದ ಅನರ್ಹ ಶಾಸಕರನ್ನು ಸೋಲಿಸಿಯೇ ಸಿದ್ಧ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಹೂಡಿದ್ದ ತಂತ್ರಗಾರಿಕೆ ಹಿರೇಕೆರೂರ...

ಪೂರ್ಣ ವರದಿ ಬಳಿಕ ಶಾಶ್ವತ ಪರಿಹಾರ

ನರಗುಂದ: ಪಟ್ಟಣದ ವಿವಿಧೆಡೆ ಸಂಭವಿಸುತ್ತಿರುವ ಭೂಕುಸಿತಕ್ಕೆ ಕುಡಿಯುವ ನೀರಿನ ಕೆಂಪಕೆರೆಯೇ ಕಾರಣ ಎಂದು ಭೂಗರ್ಭ ಶಾಸ್ತ್ರಜ್ಞರು ಮಧ್ಯಂತರ ವರದಿ ನೀಡಿದ್ದಾರೆ. ಪೂರ್ಣ ಪ್ರಮಾಣದ...

ದಶಕವಾದ್ರೂ ಮೇಲ್ದರ್ಜೆಗೇರದ ಡಂಬಳ ಹೊರಠಾಣೆ

ಡಂಬಳ: ಹೋಬಳಿ ವ್ಯಾಪ್ತಿಯ 24 ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹೊಣೆ ಹೊತ್ತಿರುವ ಡಂಬಳ ಪೊಲೀಸ್ ಹೊರ ಠಾಣೆಯು ಮೂಲ ಸೌಲಭ್ಯದಿಂದ ವಂಚಿತವಾಗಿದೆ....

ದಂಪತಿ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳಿ

ಗಜೇಂದ್ರಗಡ: ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ದಂಪತಿ ಹತ್ಯೆಯಾದ ಘಟನೆ ಹಿನ್ನೆಲೆಯಲ್ಲಿ ಮೈಸೂರಿನ ಸತ್ಯಶೋಧನಾ ಸಮಿತಿ ತಂಡ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ...

ಕುಡುಕರ ತಾಣವಾದ ಪುರಸಭೆ ಮಳಿಗೆ

ರೋಣ: ಸ್ವಚ್ಛ ಭಾರತ ಮಿಷನ್, ಬಯಲು ಶೌಚಮುಕ್ತ, ಪ್ಲಾಸ್ಟಿಕ್ ಮುಕ್ತ ಪಟ್ಟಣ ಮೊದಲಾದ ಯೋಜನೆಗಳ ಕುರಿತು ಪುರವಾಸಿಗಳಲ್ಲಿ ಅರಿವು ಮೂಡಿಸಬೇಕಾದ ಪುರಸಭೆಯ ಮಳಿಗೆಗಳೇ...

ಮುಂಬೈ: ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಆರ್​.ಶಂಕರ್​ ಮತ್ತು ನಾಗೇಶ್​ ರಾಜ್ಯದ ಸಮ್ಮಿಶ್ರ ಸರ್ಕಾರ ನೀಡಿದ್ದ ಬೆಂಬಲವನ್ನು ಮಂಗಳವಾರ ಅಧಿಕೃತವಾಗಿ ಹಿಂಪಡೆದಿದ್ದಾರೆ.

ಮುಂಬೈನಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್​.ಶಂಕರ್​​​​​​​ ಮತ್ತು ಮುಳಬಾಗಿಲು ಕ್ಷೇತ್ರದ ಶಾಸಕ ನಾಗೇಶ್​ ಬೆಂಬಲ ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ.

ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, ಬೆಂಬಲ ಹಿಂಪಡೆಯುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

- Advertisement -

Stay connected

278,615FansLike
571FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...