5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ! ಗೊಂದಲದಲ್ಲಿ ವಿದ್ಯಾರ್ಥಿಗಳು

ನವದೆಹಲಿ:5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ. 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇದನ್ನೂ ಓದಿ: 5.8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು ಪಡಿಸಿ ಹೈಕೋರ್ಟ್‌ ಆದೇಶ 2023-24ನೇ ಸಾಲಿನಿಂದ … Continue reading 5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ! ಗೊಂದಲದಲ್ಲಿ ವಿದ್ಯಾರ್ಥಿಗಳು