18 C
Bengaluru
Saturday, January 18, 2020

ಶಬರಿಮಲೆ ದೇಗುಲ ಪ್ರವೇಶ: ತೀರ್ಪಿಗೆ ತಡೆಯಿಲ್ಲ, ಮರುಪರಿಶೀಲನೆ ಅರ್ಜಿ ವಿಚಾರಣೆ ಜ. 22ಕ್ಕೆ

Latest News

21ರಿಂದ ಸುತ್ತೂರು ಜಾತ್ರೋತ್ಸವ: 6 ದಿನ ಕಾರ್ಯಕ್ರಮ, 15 ಲಕ್ಷ ಭಕ್ತರ ಆತಿಥ್ಯಕ್ಕೆ ಶ್ರೀಮಠ ಸನ್ನದ್ಧ

ನಂಜನಗೂಡು: ಧಾರ್ವಿುಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಜನಜಾಗೃತಿ ಪ್ರತೀಕವಾಗಿರುವ ಸುತ್ತೂರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ...

ಗೋಡೆಗಳ ಅಂದ ಹೆಚ್ಚಿಸೋ 3ಡಿ ವಾಲ್ ಪೇಪರ್

ಕೇವಲ ಇಟ್ಟಿಗೆ, ಮರಳು, ಸಿಮೆಂಟ್, ಕಬ್ಬಿಣ ಇದ್ದರೆ ಸಾಕು, ಮನೆ ಕಟ್ಟಿ ಸುಣ್ಣ ಬಳಿದರೆ ಆಯಿತು ಎನ್ನುವ ಕಾಲವಿತ್ತು. ಆದರೆ ಈಗ ಹಾಗಿಲ್ಲ....

ರಶ್ಮಿಕಾ ಮನೆಯಲ್ಲಿ 4 ಪೆಟ್ಟಿಗೆ ದಾಖಲೆ!

ಮಡಿಕೇರಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಿವಾಸದಲ್ಲಿ ಸತತ 29 ತಾಸು ಪರಿಶೀಲನೆ, ಶೋಧ ಕಾರ್ಯ ನಡೆಸಿದ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಶುಕ್ರವಾರ...

ಜನವಸತಿ ಪ್ರದೇಶದ ವ್ಯಾಪ್ತಿ ಹೆಚ್ಚಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಕೇವಲ ಉದ್ಯಮಗಳು ಸ್ಥಾಪಿಸಲಾಗಿದ್ದರೂ, ಜನವಸತಿ ಮಾತ್ರ ಬೆಳವಣಿಗೆಯಾಗಿರಲಿಲ್ಲ. ಆದರೆ ಈಗ ಮೆಟ್ರೋ ತನ್ನ ಸೇವೆಯನ್ನು ವಿಮಾನ...

ವಿಜಯವಾಣಿ ಸಿನಿಮಾ ವಿಮರ್ಶೆ: ಸ್ನೇಹ-ಪ್ರೀತಿಯ ಮಧ್ಯೆ ತ್ಯಾಗದ ಸಂದೇಶ

ಬೆಂಗಳೂರು: ಪುರಾಣ ಕಾಲದ ಭರತ-ಬಾಹುಬಲಿ ಪಾತ್ರಗಳ ಹಿನ್ನೆಲೆಯಲ್ಲಿ ಆಧುನಿಕ ಭರತ-ಬಾಹುಬಲಿಗಳ ಅವಾಂತರಗಳನ್ನು ಹೇಳುತ್ತ ಮನರಂಜನೆಯ ಜತೆಗೇ ತ್ಯಾಗದ ಮಹತ್ವ ತಿಳಿಸುವ ಪ್ರಯತ್ನ ಮಾಡಿದ್ದಾರೆ...

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ನೀಡಿರುವ ತೀರ್ಪಿನ ಮರುಪರಿಶೀಲನೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿಸಿದ್ದು, 49 ಅರ್ಜಿಗಳ ವಿಚಾರಣೆಯನ್ನು ಜನವರಿ 22ಕ್ಕೆ ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಆರ್‌.ಎಫ್‌. ನಾರಿಮನ್‌, ಎ.ಎಂ. ಖಾನ್ವಿಲ್ಕರ್‌, ಡಿ.ವೈ.ಚಂದ್ರಚೂಡ್‌ ಮತ್ತು ಇಂದು ಮಲ್ಹೊತ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ, ಈಗಾಗಲೇ ನೀಡಿರುವ ತೀರ್ಪಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ.

ಉಳಿದ ಅರ್ಜಿಗಳೊಂದಿಗೆ ಎಲ್ಲ ಮರುಪರಿಶೀಲನಾ ಅರ್ಜಿಗಳನ್ನು ಕೂಡ 2019ರ ಜ. 22 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುತ್ತದೆ. ಅದರಂತೆ ಸೆಪ್ಟೆಂಬರ್‌ 28ರಂದು ಸುಪ್ರೀಂ ನೀಡಿದ್ದ ತೀರ್ಪಿನಲ್ಲಿ ಯಾವುದೇ ಬದಲಾವಣೆ ಮತ್ತು ತಡೆ ನೀಡಲಾಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ.

ಸೆ. 28ರಂದು ಸುಪ್ರಿಂಕೋರ್ಟ್​​ ಶಬರಿಮಲೆ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಮಹತ್ವದ ತೀರ್ಪು ಪ್ರಕಟಿಸಿತ್ತು. ಆದರೆ, ಸುಪ್ರಿಂಕೋರ್ಟ್​ನ ಈ ತೀರ್ಪಿನಿಂದ ಕೇರಳದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ, ಹಿಂದೂಪರ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

127 ದಿನಗಳ ಬಳಿಕ ದೇಗುಲದ ಬಾಗಿಲು ತೆರೆದಾಗ ಸುಮಾರು 12 ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರಾದರೂ ಕೂಡ ಪ್ರತಿಭಟನಾಕಾರರು ಮಹಿಳೆಯರನ್ನು ಅರ್ಧದಲ್ಲೇ ತಡೆದಿದ್ದರು. ಸುಪ್ರೀಂ ತೀರ್ಪಿನ ಮರುಪರಿಶೀಲನೆಗೆ ಆಗ್ರಹಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...