ಕಂಬಳ ಮತ್ತು ಜಲ್ಲಿಕಟ್ಟುಗೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ

ನವದೆಹಲಿ: ಸುಪ್ರೀಂ ಕೋರ್ಟ್ ಜಲ್ಲಿಕಟ್ಟು ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದು, ತಮಿಳುನಾಡು ಜಾರಿಗೆ ತಂದ ತಿದ್ದುಪಡಿಯನ್ನು ಎತ್ತಿ ಹಿಡಿದಿದೆ. ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಮತ್ತು ಮಹಾರಾಷ್ಟ್ರ ಅಂಗೀಕರಿಸಿದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ತಿದ್ದುಪಡಿಗಳು ಹೆಚ್ಚುವರಿ ಸುರಕ್ಷತೆಗಳನ್ನು ಒದಗಿಸುವ ಮೂಲಕ ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ಕಡಿಮೆ ಮಾಡಿದ್ದು 2014 ರ ತೀರ್ಪು ಅಥವಾ ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕಂಬಳ ಚೈತನ್ಯ ನೀಡುವ ಕ್ರೀಡೆ: ತಗ್ಗರ್ಸೆ … Continue reading ಕಂಬಳ ಮತ್ತು ಜಲ್ಲಿಕಟ್ಟುಗೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ