ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು

ನವದೆಹಲಿ: ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (ಇವಿಎಂ) ಮತಗಳ ಜೊತೆಗೆ ವಿವಿಪ್ಯಾಟ್​ ಚೀಟಿಯನ್ನು ಎಣಿಕೆ ಮಾಡುವಂತೆ ಕೋರಿ, ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರಿಂಕೋರ್ಟ್​ ಇಂದು (ಏಪ್ರಿಲ್​ 26) ವಜಾಗೊಳಿಸಿದೆ. ದೇಶದೆಲ್ಲೆಡೆ ಇಂದು ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂಕೋರ್ಟ್​ ಈ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸರ್ವಾನುಮತದಿಂದ ಈ ತೀರ್ಪನ್ನು ಪ್ರಕಟಿಸಿದೆ. ಸಮತೋಲಿತ ದೃಷ್ಟಿಕೋನವು ಮುಖ್ಯವಾಗಿದ್ದರು ಕೂಡ ವ್ಯವಸ್ಥೆಯನ್ನು … Continue reading ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು