ಅಬಕಾರಿ ನೀತಿ ಹಗರಣ; ಎಎಪಿ ನಾಯಕ ಸಂಜಯ್​ ಸಿಂಗ್​ಗೆ ಜಾಮೀನು

ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎಎಪಿ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್​ ಸಿಂಗ್​ಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ. ವರಾಳೆ ಅವರಿದ್ದ ತ್ರಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ … Continue reading ಅಬಕಾರಿ ನೀತಿ ಹಗರಣ; ಎಎಪಿ ನಾಯಕ ಸಂಜಯ್​ ಸಿಂಗ್​ಗೆ ಜಾಮೀನು