25.7 C
Bangalore
Sunday, December 15, 2019

ರಫೇಲ್ ವಿವಾದ ಇನ್ನು ಮುಗಿದ ಅಧ್ಯಾಯ: ಮರುಪರಿಶೀಲನಾ ಅರ್ಜಿಗಳು ವಜಾಗೊಳಿಸಿ ಸುಪ್ರೀಂ ಆದೇಶ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ನವದೆಹಲಿ: ವಿವಾದಾತ್ಮಕ ರಫೇಲ್ ಒಪ್ಪಂದವನ್ನು ಮೇಲ್ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.

ರಫೇಲ್ ಒಪ್ಪಂದವನ್ನು ನ್ಯಾಯಾಲಯ ತನಿಖೆಗೆ ಒಳಪಡಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಜಸ್ಟೀಸ್​​​ ಎಸ್​​.ಕೆ ಕೌಲ್ ಮತ್ತು ಜಸ್ಟೀಸ್​ ಕೆ.ಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್​ ತೀರ್ಪು ಕೇಂದ್ರ ಸರ್ಕಾರಕ್ಕೆ ನಿರಾಳತೆ ಭಾವ ಮೂಡಿಸಿದೆ.

ಫ್ರಾನ್ಸ್​​ನ ಡಸಾಲ್ಟ್​ ಏವಿಯೇಷನ್​ನಿಂದ ಯುದ್ಧ ಸನ್ನದ್ಧ ಸ್ಥಿತಿಯಲ್ಲಿರುವ 36 ರಫೇಲ್ ಯುದ್ಧವಿಮಾನಗಳನ್ನು 58 ಸಾವಿರ ಕೋಟಿ ರೂಪಾಯಿಗೆ ಖರೀದಿ ಒಪ್ಪಂದಕ್ಕೆ ಫ್ರಾನ್ಸ್​ ಮತ್ತು ಭಾರತ ಸಹಿ ಹಾಕಿದ್ದವು.

ಖರೀದಿ ಒಪ್ಪಂದ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಪ್ರಧಾನ ಮಂತ್ರಿಗಳ ಸ್ನೇಹಿತ ಅನಿಲ್ ಅಂಬಾನಿಗೆ ಒಪ್ಪಂದದ ಮೂಲಕ ಸಾವಿರಾರು ಕೋಟಿ ರೂ ಲಾಭವಾಗಿದೆ. ಸುಪ್ರೀಂ ಕೋರ್ಟ್​ ಮೇಲ್ವಿಚಾರಣೆಯಲ್ಲಿ ಒಪ್ಪಂದ ಪರಿಶೀಲನೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ರಫೇಲ್ ಖರೀದಿ ಒಪ್ಪಂದದಲ್ಲಿ ಲೋಪದೋಷಗಳು ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯ ಡಿಸೆಂಬರ್​​ನಲ್ಲಿ ಅರ್ಜಿಗಳನ್ನು ತಿರಸ್ಕರಿಸಿತ್ತು. ತೀರ್ಪು ಮತ್ತೊಮ್ಮೆ ಪರಿಶೀಲಿಸುವಂತೆ ಸುಪ್ರೀಂಗೆ ಮತ್ತೆ ಅರ್ಜಿಗಳು ದಾಖಲಾಗಿದ್ದವು. (ಏಜೆನ್ಸೀಸ್​)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...