ಮುಸ್ಲಿಮರ ಮೀಸಲಾತಿ ರದ್ದು; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್​ ಗರಂ

ನವದೆಹಲಿ: ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಆರ್ಥಿಕ ಹಿಂದುಳಿದ ವರ್ಗ(EWS)ಗಳಿಗೆ ಸೇರಿಸಿರುವ ರಾಜ್ಯ ಬಿಜೆಪಿ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್​ ಗರಂ ಆಗಿದೆ. ಅರ್ಜಿ ವಿಚಾರಣೆ ನಡೆಸಿದ ಕೆ.ಎಂ.ಜೋಸೆಫ್​ ಹಾಗೂ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಮುಸ್ಲಿಮರಿಗೆ ನೀಡಲಾಗಿದ್ದ ಶೇ.04ರಷ್ಟು ಮೀಸಲಾತಿಯನ್ನು ರದ್ದು ಮಾಡಿ ಒಕ್ಕಲಿಗ ಹಾಗೂ ಲಿಂಗಾಯತರ ಮೀಸಲಾತಿಯಲ್ಲಿ ಶೇ.02ರಷ್ಟು ಹೆಚ್ಚಿಸಿರುವುದು ದೋಷಪೂರಿತ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಾತ್ಯಾತೀತ ತತ್ವಗಳ ಉಲ್ಲಂಘನೆ ಕರ್ನಾಟಕದ ಜನಸಂಖ್ಯೆಯಲ್ಲಿ ಶೇ.13ರಷ್ಟು ಇರುವ ಮುಸ್ಲಿಮರಿಗೆ ನೀಡಿದ್ದ … Continue reading ಮುಸ್ಲಿಮರ ಮೀಸಲಾತಿ ರದ್ದು; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್​ ಗರಂ