ಕರ್ನಾಟಕಕ್ಕೆ ಸುಪ್ರೀಂ ಶಾಕ್​: 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಹರಿಸಲು ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಿಂದ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ಇಂದು (ಸೆ.21) ಆದೇಶಿಸಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ. ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು … Continue reading ಕರ್ನಾಟಕಕ್ಕೆ ಸುಪ್ರೀಂ ಶಾಕ್​: 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಹರಿಸಲು ಆದೇಶ