16 C
Bangalore
Saturday, December 7, 2019

ಐಎನ್​ಎಕ್ಸ್​ ಹಗರಣ: ಚಿದಂಬರಂ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ನಿಗದಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನವದೆಹಲಿ: ಐಎನ್​ಎಕ್ಸ್ ಮೀಡಿಯಾ ಹಗರಣದ ಆರೋಪಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಲು ಸುಪ್ರೀಂ ಕೋರ್ಟ್​ ನಿರಾಕರಿಸಿದ್ದು, ಶುಕ್ರವಾರಕ್ಕೆ ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದೆ.

ಐಎನ್​ಎಕ್ಸ್​ ಹಗರಣದ ತನಿಖೆಯನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದೆ. ಮಂಗಳವಾರ ದೆಹಲಿ ಹೈಕೋರ್ಟ್ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್​ ನಲ್ಲಿ ಅರ್ಜಿ ವಜಾ ಆದ ತಕ್ಷಣ ಚಿದಂಬರಂ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನಿನ್ನೆ ಕೋರ್ಟ್​ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರಲಿಲ್ಲ. ಬುಧವಾರ ಚಿದಂಬರಂ ಪರ ವಕೀಲರಾದ ಕಪಿಲ್​ ಸಿಬಲ್​ ಇಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದ್ದರು. ಆದರೆ ಚಿದಂಬರಂ ಅರ್ಜಿಯನ್ನು ತಕ್ಷಣವೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಬುಧವಾರ ಬೆಳಗ್ಗೆ ಹೇಳಿತ್ತು.

ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೋಯ್​ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಚಿದಂಬರಂ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಹಾಗಾಗಿ ಚಿದಂಬರಂ ಅರ್ಜಿಯ ವಿಚಾರಣೆ ಶುಕ್ರವಾರಕ್ಕೆ ನಿಗದಿಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚಿದಂಬರಂ ಜಾಮೀನು ಕುರಿತು ಸುಪ್ರೀಂ ತೀರ್ಪಿಗಾಗಿ ಶುಕ್ರವಾರದವರೆಗೆ ಕಾಯಬೇಕಾಗಿದೆ. ಇದರ ಬೆನ್ನಲ್ಲೇ ದೆಹಲಿಯಲ್ಲಿರುವ ಚಿದಂಬರಂ ಮನೆಗೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ತಂಡ ಆಗಮಿಸಿತ್ತು. ಈ ವೇಳೆ ಚಿದಂಬರಂ ಪತ್ತೆಯಾಗಿರಲಿಲ್ಲ. ಇಂದೂ ಸಹ ಸಿಬಿಐ ಅಧಿಕಾರಿಗಳು ಎರಡು ಬಾರಿ ಚಿದಂಬರಂ ಮನೆಗೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ. (ಏಜೆನ್ಸೀಸ್​)

ಬಂಧನದಿಂದ ರಕ್ಷಣೆಗೆ ತಕ್ಷಣ ಆದೇಶ ನೀಡಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್​; ಇ.ಡಿ.ಯಿಂದ ಚಿದಂಬರಂಗೆ ಲುಕೌಟ್​ ನೋಟಿಸ್​

ಪಿ.ಚಿದಂಬರಂ ಬೆಂಬಲಕ್ಕೆ ನಿಂತ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ: ಕೇಂದ್ರ ಸರ್ಕಾರದ ಹುನ್ನಾರ ಎಂದು ಆಕ್ರೋಶ

ಐಎನ್​ಎಕ್ಸ್ ಮೀಡಿಯಾ ಹಗರಣ: ಚಿದಂಬರಂಗೆ ಬಂಧನ ಭೀತಿ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...