‘ಭೌತಶಾಸ್ತ್ರ ಪ್ರಶ್ನೆಗೆ ಸರಿಯಾದ ಉತ್ತರ ನೀಡಿ’: ಐಐಟಿ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಭೌತಶಾಸ್ತ್ರ ಪ್ರಶ್ನೆಗೆ ಸರಿಯಾದ ಉತ್ತರಕ್ಕಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದಚೂಡ್ ನೇತೃತ್ವದ ಪೀಠವು ಐಐಟಿ-ದೆಹಲಿಯ ನಿರ್ದೇಶಕರಿಗೆ ಸೋಮವಾರ ಪ್ರಮುಖ ನಿರ್ದೇಶನ ನೀಡಿದೆ. ಇದನ್ನೂ ಓದಿ: ಕಸದ ರಾಶಿ ಸೇರಿದ್ದ ಲಕ್ಷಾಂತರ ರೂ. ಮೌಲ್ಯದ ವಜ್ರದ ನೆಕ್ಲೇಸ್ ಪತ್ತೆಯಾಗಿದ್ದು ಹೇಗೆ? ಗ್ರೇಸ್ ಮಾರ್ಕ್ಸ್ ಗೆ ಕಾರಣವಾದ ಈ ಪ್ರಶ್ನೆಗೆ ಸರಿಯಾದ ಉತ್ತರಕ್ಕಾಗಿ ಮೂವರು ತಜ್ಞರನ್ನು ನೇಮಿಸಿ ಜೂನ್ 23ರ ಮಧ್ಯಾಹ್ನ 12 ಗಂಟೆಯೊಳಗೆ ಉತ್ತರ ಸಲ್ಲಿಸುವಂತೆ ಸೂಚಿಸಲಾಗಿದೆ. ಮಂಗಳವಾರವೂ ವಿಚಾರಣೆ ಮುಂದುವರಿಯಲಿದೆ. … Continue reading ‘ಭೌತಶಾಸ್ತ್ರ ಪ್ರಶ್ನೆಗೆ ಸರಿಯಾದ ಉತ್ತರ ನೀಡಿ’: ಐಐಟಿ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed