ಮುಂದಿನ 15 ದಿನದೊಳಗೆ ಮಹತ್ವದ ರಾಜಕೀಯ ಬೆಳವಣಿಗೆ: ಸುಪ್ರಿಯ ಸುಲೆ

ಪುಣೆ: ಮುಂದಿನ 15 ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಯಾಗಲಿದೆ ಎಂದು ಸಂಸದೆ ಸುಪ್ರಿಯಾ ಸುಲೆ ಭವಿಷ್ಯ ನುಡಿದಿದ್ಧಾರೆ. ‘ ಎನ್​ಸಿಪಿ ನಾಯಕ ಅಜಿತ್​ ಪವಾರ್ ಮತ್ತು ಅವರ ಬೆಂಬಲಿಗ ಶಾಸಕರು ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ ಅವರ ಪ್ರತಿಕ್ರಿಯೆ ಹೀಗಿದೆ. ಮಹತ್ತರ ಬೆಳವಣಿಗೆ ಇನ್ನು ಎನ್​ಸಿಪಿ ನಾಯಕ ಅಜಿತ್​ ಪವಾರ್​ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ ಮುಂದಿನ 15 ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ದೆಹಲಿ ರಾಜಕೀಯದಲ್ಲಿ ಮಹತ್ತರವಾದ ಬೆಳವಣಿಗೆಯಾಗಲಿದೆ ಎಂದು ಹೊಸ ಬಾಂಬ್​ ಒಂದನ್ನು ಸ್ಪೋಟಿಸಿದ್ಧಾರೆ. … Continue reading ಮುಂದಿನ 15 ದಿನದೊಳಗೆ ಮಹತ್ವದ ರಾಜಕೀಯ ಬೆಳವಣಿಗೆ: ಸುಪ್ರಿಯ ಸುಲೆ