17.8 C
Bengaluru
Wednesday, January 22, 2020

ಜೆಡಿಎಸ್ ಕಾರ್ಯಕರ್ತರನ್ನು ಪ್ರಚೋದಿಸಿದ್ದು ಸೂರಜ್ ರೇವಣ್ಣ: ಆಡಿಯೋ ಇದೆ ಎಂದ ಮಾಜಿ ಸಚಿವ ಎ.ಮಂಜು!

Latest News

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ಹೊಡೆಯಿರಿ ಎಂದು ತಮ್ಮ ಕಾರ್ಯಕರ್ತರನ್ನು ಪ್ರಚೋದಿಸುವ ಆಡಿಯೋ ಇದೆ ಎಂದು ಮಾಜಿ ಸಚಿವ ಎ.ಮಂಜು ಹೊಸ ಬಾಂಬ್ ಸಿಡಿಸಿದರು.

ನಂಬಿಹಳ್ಳಿ ಪ್ರಕರಣದಲ್ಲಿ ಸೂರಜ್ ನನ್ನು ಪ್ರಥಮ ಆರೋಪಿ ಮಾಡಲು ಅದೇ ಕಾರಣವಾಗಿದೆ.ಪೊಲೀಸರು ಸಾಕ್ಷಿ ಇಟ್ಟು ಕೊಂಡೇ ಪ್ರಕರಣ ದಾಖಲಿಸಿದ್ದಾರೆ ಎಂದು ಸುದ್ದಿಗಾರರಿಗೆ ಹೇಳಿದರು.

ಗಲಾಟೆಗೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು , ಯಾರೇ ಪ್ರಭಾವ ಬೀರಿದರು ೩೦೭ ಮಾಡಿದ ಆರೋಪ ತಪ್ಪಿಸಲು ಸಾಧ್ಯವೇ ಇಲ್ಲ, ತುರ್ತಾಗಿ ಆರೋಪಿಗಳನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಲೋಕಸಭಾ ಚುನವಾಣೆಯಲ್ಲಿ ಪ್ರಜ್ವಲ್ ವಿರುದ್ಧದ ದಾಖಲಿಸಿರುವ ತಕರಾರು ಕೇಸ್ ತೀರ್ಪು ನಮ್ಮ ಪರವಾಗಿ ಬರುತ್ತದೆ, ಹಾಗಾಗಿ ಸಚಿವ ಸ್ಥಾನ ಬಯಸುತ್ತಿಲ್ಲ ಎಂದರು.

ಅದೇ ಪ್ರಕರ ಸಂಬಂಧ ಜಿಲ್ಲಾಧಿಕಾರಿಗಳ ಬಳಿಗೆ ಬಂದು ಅದಷ್ಟು ಬೇಗ ಪ್ರಕರಣದ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಕೋರಿದ್ದೇನೆ.

ಚುನಾವಣೆಯಲ್ಲಿನ ಅಕ್ರಮ ಆರೋಪ ಸಂಬಂಧ ರೇವಣ್ಣ ವಿರುದ್ಧ ದೂರು ದಾಖಲು ಮಾಡಬೇಕು ಎಂದು ಚುನಾವಣಾ ಆಯೋಗದಿಂದ ಪತ್ರ ಬಂದಿದೆ, ಆ ಕೆಲಸ ನಿಮಿತ್ತ ಡಿಸಿ ಕಚೇರಿಗೆ ಬಂದಿದ್ದೇನೆ ಎಂದರು.

***                                                              ***                                                            ***

‘ನನಗೆ ಸಿದ್ದರಾಮಯ್ಯನವರು ಬೇಕು’ ಎಂದ ‘ಹೌದು ಹುಲಿಯಾ’ ಪೀರಪ್ಪ; ‘ಈತನೇ ನಿಜವಾದ ಹುಲಿಯಾ’ ಎಂದ್ರು ಸಿದ್ದರಾಮಯ್ಯ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...