ಸುರೇಂದ್ರ ಪಣಿಯೂರುಗೆ ಡಾಕ್ಟರೇಟ್ ಪದವಿ

surendra
ಸುರೇಂದ್ರ ಪಣಿಯೂರು
Published on

ಪಡುಬಿದ್ರಿ: ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ, ಮೇಳದ ಯಜಮಾನರಾಗಿ ಸೇವೆ ಸಲ್ಲಿಸಿರುವ ಸುರೇಂದ್ರ ಪಣಿಯೂರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ 2024ನೇ ಸಾಲಿನ ಡಾಕ್ಟರೇಟ್(ಡಿ.ಲಿಟ್) ಪದವಿ ಪಡೆದಿದ್ದಾರೆ. ಯಕ್ಷಗಾನ ಮೇಳಗಳ ವಿಕಾಸ ಮತ್ತು ವರ್ತಮಾನದ ಬೆಳವಣಿಗೆ (ಉಡುಪಿ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net