More

    ಆಗಸ್ಟ್​ನಲ್ಲಿ ಶಿಕ್ಷಕರ ವರ್ಗಾವಣೆ: ಸುರೇಶ್​ ಕುಮಾರ್

    ಬೆಂಗಳೂರು: ಶಿಕ್ಷಕ ಸ್ನೇಹಿ ಮತ್ತು ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಕಳೆದ ಬಾರಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೀಡಾಗಿದ್ದ ಶಿಕ್ಷಕರು ಈ‌ ಬಾರಿ ಮೊದಲ ಆದ್ಯತೆಯ ವರ್ಗಾವಣೆಯನ್ನು ಪಡೆಯಲಿದ್ದಾರೆ ಎನ್ನುವ ಮೂಲಕ ಸಚಿವರು ವರಮಹಾಲಕ್ಷ್ಮೀ ಹಬ್ಬದ ದಿನ ಹಲವು ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಮುಂದಿನ ತಿಂಗಳು ಅಂದ್ರೆ ಆಗಸ್ಟ್​ನಲ್ಲಿ ಶಿಕ್ಷಕರ‌ ವರ್ಗಾವಣೆಯು ಅನುಷ್ಠಾನಗೊಳ್ಳಲಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿರಿ ಅಂಬೇಡ್ಕರ್​ಗೆ ಊಟ ಬಡಿಸಿದ್ದ ಬೆಳಗಾವಿಯ ಅಜ್ಜಿ ಸಿದ್ದವ್ವ ಮೇತ್ರಿ ನಿಧನ

    ಶಿಕ್ಷಕರ‌ ವರ್ಗಾವಣಾ ನಿಯಮಗಳನ್ನು ಶಿಕ್ಷಣ‌ ಇಲಾಖೆಯು ಅಂತಿಮಗೊಳಿಸಿದೆ. ಕಳೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಅನುಮೋದನೆ ದೊರಕಿತ್ತು.‌ ಇಂದು ಅಧಿಕಾರಿಗಳ‌ ಸಭೆ‌ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ. 2020ರ ಆಗಸ್ಟ್​ ತಿಂಗಳಲ್ಲಿ ಶಿಕ್ಷಕರ‌ ವರ್ಗಾವಣೆಯು ಅನುಷ್ಠಾನಗೊಳ್ಳಲಿದೆ ಎಂದು ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ.

    ಅಧಿಕಾರ, ಹಣಕ್ಕಾಗಿ ಹಲವು ಬಾರಿ ಡಿ.ಕೆ.ಶಿವಕುಮಾರ್​ ನನ್ನ ಕಾಲಿಗೆ ಬಿದ್ದಿದ್ದಾರೆ… ಅದರ ವಿಡಿಯೋ ಇದೆ: ಸಿ.ಪಿ.ಯೋಗೇಶ್ವರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts