ಹೊಸ ಪಾತ್ರದಲ್ಲಿ ಐಪಿಎಲ್‌ಗೆ ಮರಳುತ್ತಿದ್ದಾರೆ ಸುರೇಶ್ ರೈನಾ!

ನವದೆಹಲಿ: ಐಪಿಎಲ್ ಇತಿಹಾಸ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರೆನಿಸಿದ್ದ ಸುರೇಶ್ ರೈನಾ ಕಳೆದ ಮೆಗಾ ಹರಾಜಿನಲ್ಲಿ ಯಾವುದೇ ತಂಡಕ್ಕೆ ಬಿಕರಿಯಾಗಿರಲಿಲ್ಲ. ಆದರೂ ಐಪಿಎಲ್ 15ನೇ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲು ರೈನಾ ಸಜ್ಜಾಗಿದ್ದಾರೆ. ವೀಕ್ಷಕ ವಿವರಣೆಕಾರನ ಹೊಸ ಪಾತ್ರದ ಮೂಲಕ ರೈನಾ ಈ ಬಾರಿ ಐಪಿಎಲ್‌ನಲ್ಲಿ ಭಾಗವಹಿಸಲಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಕೂಡ 5 ವರ್ಷಗಳ ಬಳಿಕ ಐಪಿಎಲ್ ಕಾಮೆಂಟರಿ ಬಾಕ್ಸ್‌ಗೆ ಮರಳಲಿದ್ದಾರೆ. ಐಪಿಎಲ್ ಪಂದ್ಯಗಳು ಈ ಬಾರಿ 8 ಭಾಷೆಗಳಲ್ಲಿ (ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, … Continue reading ಹೊಸ ಪಾತ್ರದಲ್ಲಿ ಐಪಿಎಲ್‌ಗೆ ಮರಳುತ್ತಿದ್ದಾರೆ ಸುರೇಶ್ ರೈನಾ!