ಮುಂಬೈನ ಡ್ರ್ಯಾಗನ್​ಫ್ಲೈ ಕ್ಲಬ್​ ಮೇಲೆ ದಾಳಿ: ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಬಂಧನ!

ಮುಂಬೈ: ವಾಣಿಜ್ಯ ನಗರಿ ಮುಂಬೈ ವಿಮಾನ ನಿಲ್ದಾಣ ಬಳಿಯ ಡ್ರ್ಯಾಗನ್​ಫ್ಲೈ ಕ್ಲಬ್​ ಮೇಲೆ ನಡೆದ ದಾಳಿಯ ವೇಳೆ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಮತ್ತು ಗಾಯಕಿ ಗುರು ರಾಂಧವಾರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಕೆಲವೇ ಸಮಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ಮಂಗಳವಾರ ವರದಿಯಾಗಿದೆ. ಕೋವಿಡ್​ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಕ್ಲಬ್​ನ ಏಳು ಸಿಬ್ಬಂದಿ ಸೇರಿದಂತೆ ಒಟ್ಟು 34 ಮಂದಿಯನ್ನು ದಾಳಿಯ ವೇಳೆ ಬಂಧಿಸಲಾಗಿದೆ. ಬಾಲಿವುಡ್​ ಸೆಲೆಬ್ರಿಟಿ ಸುಸ್ಸನ್ನೆ ಖಾನ್​ ಸಹ ಬಂಧಿಯಾಗಿದ್ದು, ಕೆಲ ಸಮಯದ ಬಳಿಕ ಎಲ್ಲರನ್ನು … Continue reading ಮುಂಬೈನ ಡ್ರ್ಯಾಗನ್​ಫ್ಲೈ ಕ್ಲಬ್​ ಮೇಲೆ ದಾಳಿ: ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಬಂಧನ!