VIDEO| ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಪ್ರಕರಣ; ಅಮಿತ್​ ಮಾಳವೀಯಾ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಳವೀಯಾ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗು ವಕೀಲರಾಗಿರುವ ತೇಜಸ್ವಿ ಸೂರ್ಯ ಬುಧವಾರ ಕರ್ನಾಟಕ ಹೈಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಅಮಿತ್​ ಮಾಳವೀಯಾ ಪರವಾಗಿ ಸಂಸದ ತೇಜಸ್ವಿ ಸೂರ್ಯ ವಾದ ಮಂಡಿಸಿದ್ದಾರೆ. ಮಧ್ಯಂತರ ತಡೆ ಈ ಕುರಿತು … Continue reading VIDEO| ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಪ್ರಕರಣ; ಅಮಿತ್​ ಮಾಳವೀಯಾ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ