ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಶಾಕ್​; ಗಾಯದ ಸಮಸ್ಯೆಯಿಂದ ಸ್ಟಾರ್​ ಆಟಗಾರ ಅಲಭ್ಯ

ಮುಂಬೈ: 17ನೇ ಆವೃತ್ತಿ ಐಪಿಎಲ್​ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಬಿಸಿಸಿಐ ಹಾಗೂ ತಂಡಗಳು ಟೂರ್ನಿಗೆ ಸಿದ್ದತೆಗಳನ್ನು ಆರಂಭಿಸಿವೆ. ಆದರೆ, ಮುಂಬೈ ಇಂಡಿಯನ್ಸ್​ ತಂಡದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲ ಎಂಬಂತೆ ಕಾಣುತ್ತಿದೆ. ಈ ಹಿಂದೆ ನಾಯಕತ್ವದ ವಿಚಾರವಾಗಿ ಸದ್ದು ಮಾಡಿದ್ದ ಫ್ರಾಂಚೈಸಿ ಇದೀಗ ಮತ್ತೊಮ್ಮೆ ಸುದ್ದಿಯಾಗಿದೆ. ಮಾರ್ಚ್​ 22ರಂದು ಆರಂಭವಾಗಲಿರುವ ಟೂರ್ನಿಯು ಈಗಾಗಲೇ ಆಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದ್ದು, ಇದರ ಮಧ್ಯೆ ಮುಂಬೈ ಅಭಿಮಾನಿಗಳಿಗೆ ಶಾಕ್​ ಒಂದು ಎದುರಾಗಿದೆ. ತಂಡದ ಪ್ರಮುಖ ಆಟಗಾರನೋರ್ವ ಆರಂಭಿಕ ಪಂದ್ಯಗಳಿಗೆ … Continue reading ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಶಾಕ್​; ಗಾಯದ ಸಮಸ್ಯೆಯಿಂದ ಸ್ಟಾರ್​ ಆಟಗಾರ ಅಲಭ್ಯ