ಇಂಡೋ-ಪಾಕ್​ ಹೈವೋಲ್ಟೇಜ್​ ಪಂದ್ಯಕ್ಕೂ ಮುನ್ನ ವಿಶೇಷ ಮನವಿ ಮಾಡಿದ ಸೂರ್ಯಕುಮಾರ್​ ಯಾದವ್​!

ನವದೆಹಲಿ: ವಿಶ್ವಕಪ್​ ಟೂರ್ನಿಯ ಹೈವೋಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನ 2 ಗಂಟೆಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಇಡೀ ದೇಶವೇ ಈ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದು, ಈಗಾಗಲೇ ಟಿಕೆಟ್​ಗಳು ಸೋಲ್ಡೌಟ್​ ಆಗಿವೆ. ಆದರೂ ಇನ್ನಷ್ಟು ಟಿಕೆಟ್​ಗಳಿಗಾಗಿ ಭಾರೀ ಬೇಡಿಕೆಯೂ ಇದೆ. ಇದರ ಬೆನ್ನಲ್ಲೇ ಟೀಮ್​​ ಇಂಡಿಯಾ ಯುವ ಸ್ಫೋಟಕ ಆಟಗಾರ ಸೂರ್ಯಕುಮಾರ್​ ಯಾದವ್​ ಮಾಡಿರುವ ಪೋಸ್ಟ್​ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್​ಸ್ಟಾಗ್ರಾಂ ಸ್ಟೋರಿಯ ಮೂಲಕ ತಮ್ಮ ಪರಿಚಯಸ್ಥರ … Continue reading ಇಂಡೋ-ಪಾಕ್​ ಹೈವೋಲ್ಟೇಜ್​ ಪಂದ್ಯಕ್ಕೂ ಮುನ್ನ ವಿಶೇಷ ಮನವಿ ಮಾಡಿದ ಸೂರ್ಯಕುಮಾರ್​ ಯಾದವ್​!