ಕೊಲೆ ಪ್ರಕರಣದಲ್ಲಿ ಪೊಲೀಸ್ ಬಲೆಗೆ ಬಿದ್ದ ಎರಡು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್

ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್‌ಗೆ ಜಾಮೀನು ನೀಡಲು ನಿರಾಕರಿಸಿತ್ತು. ಇದನ್ನೂ ಓದಿ: ಎಫ್ಐಎಚ್ ಅಧ್ಯಕ್ಷರಾಗಿ ನರೀಂದರ್ ಬಾತ್ರಾ ಪುನರಾಯ್ಕೆ, ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ … Continue reading ಕೊಲೆ ಪ್ರಕರಣದಲ್ಲಿ ಪೊಲೀಸ್ ಬಲೆಗೆ ಬಿದ್ದ ಎರಡು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್