More

    ಚೀನಾ ಮಹಿಳೆಯಿಂದ ಹನಿಟ್ರ್ಯಾಪ್: ಸುಂದರಿಯ ಬಲೆಗೆ ಬಿದ್ದವರ್ಯಾರು?

    ವಾಷಿಂಗ್ಟನ್ : ಅಮೆರಿಕದ ರಾಜಕಾರಣಿಗಳು, ಮೇಯರ್​ಗಳು ಹಾಗೂ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಚೀನಾದ ಮಹಿಳೆಯೊಬ್ಬಳು ನಡೆಸುತ್ತಿದ್ದ ಹನಿಟ್ರಾ್ಯಪ್ ಕಾರ್ಯಾಚರಣೆಯನ್ನು ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ಅಮೆರಿಕದ ಪ್ರಮುಖ ಮಾಹಿತಿಗಳನ್ನು ಪಡೆಯುವ ಸಲುವಾಗಿ ಚೀನಾದ ಶಂಕಿತ ಗೂಢಚರ್ಯ ಮಹಿಳೆ ಕ್ರಿಸ್ಟೀನ್ ಫಾಂಗ್ 2011 ರಿಂದ 2015ರನಡುವೆ ಹಲವು ಸ್ಥಳೀಯ ಮತ್ತು ರಾಷ್ಟ್ರ ಮಟ್ಟದ ರಾಜಕಾರಣಿಗಳೊಂದಿಗೆ ನಿಕಟ ಸಂಬಂಧ ಬೆಳೆಸಿದ್ದಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ಅಮೆರಿಕದ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿಯೊಬ್ಬರನ್ನೂ ಈಕೆ ಬಲೆಗೆ ಬೀಳಿಸಿಕೊಂಡಿದ್ದಳು ಹಾಗೂ ಅನೇಕರ ಜತೆ ದೈಹಿಕ ಸಂಪರ್ಕ ಬೆಳೆಸುವ ಮೂಲಕ ಮಾಹಿತಿ ಪಡೆಯುತ್ತಿದ್ದಳು. ಕ್ರಿಸ್ಟೀನ್ ಫಾಂಗ್ ಚೀನಾದ ರಾಜ್ಯ ಭದ್ರತಾ ಸಚಿವಾಲಯ (ಎಂಎಸ್​ಎಸ್) ಸೂಚನೆ ಮೂಲಕ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ.

    ನವ ವಿವಾಹಿತೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ! 15 ದಿನದ ಬಳಿಕ ಬಯಲಾಯ್ತು ರಹಸ್ಯ

    ಸಮವಸ್ತ್ರದಲ್ಲೇ ಹೊಟ್ಟೆಗೆ ಎಣ್ಣೆ ಇಳಿಸಿದ ಪೊಲೀಸ್​ ಸಿಬ್ಬಂದಿ! ಪ್ರಶ್ನಿಸಿದ್ದಕ್ಕೆ ಖಾಕಿ ದೌರ್ಜನ್ಯ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts