ಮಗನಿಗೆ ಉಗ್ರರ ನಂಟು, ನೊಂದ ತಂದೆ ಹೃದಯಾಘಾತಕ್ಕೀಡಾಗಿ ಸಾವು..

ಶಿವಮೊಗ್ಗ: ಇತ್ತೀಚೆಗಷ್ಟೇ ಬಂಧನಕ್ಕೆ ಒಳಗಾಗಿರುವ ಶಂಕಿತ ಉಗ್ರ ಮಾಜ್​ ಎಂಬಾತನ ತಂದೆ ಮುನೀರ್ ಅಹಮದ್​ (57) ನಿಧನರಾದರು. ಮಂಗಳೂರಿನ ಫಾದರ್​ ಮುಲ್ಲಾ ಆಸ್ಪತ್ರೆಯಲ್ಲಿ ಮುನೀರ್​ ಅಹಮದ್​ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಮೂಲದ ಮುನೀರ್ ಅಹಮದ್ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು‌. ಹೃದಯಾಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವಿಗೀಡಾಗಿದ್ದಾರೆ. ಮಕ್ಕಳ ಶಿಕ್ಷಣದ ಉದ್ದೇಶದಿಂದ ಮುನೀರ್ ಮಂಗಳೂರಿನಲ್ಲಿ ನೆಲೆಸಿದ್ದರು. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ … Continue reading ಮಗನಿಗೆ ಉಗ್ರರ ನಂಟು, ನೊಂದ ತಂದೆ ಹೃದಯಾಘಾತಕ್ಕೀಡಾಗಿ ಸಾವು..