ವಿಚಾರಣಾಧೀನ ಕೈದಿಯ ಅನುಮಾನಾಸ್ಪದ ಸಾವು; ಕೋಲ್ಕತ ಮೂಲದ ರೂಪದರ್ಶಿ ಕೊಲೆ ಪ್ರಕರಣದ ನಾಗೇಶ್ ಇನ್ನಿಲ್ಲ

ಚಿಕ್ಕಬಳ್ಳಾಪುರ: ವಿಚಾರಣಾಧೀನ ಕೈದಿಯೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಮೃತಪಟ್ಟವರ ಸಂಬಂಧಿಕರು ಈ ಕುರಿತು ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜೈಲಿನಲ್ಲಿ ವಿಚಾರಾಣಧೀನ ಕೈದಿಯಾಗಿದ್ದ ನಾಗೇಶ್​ ಎಂಬಾತನೇ ಸಾವಿಗೀಡಾದ ವ್ಯಕ್ತಿ. ಮಗ ನಿನ್ನೆ ಸಂಜೆಯಷ್ಟೇ ಕರೆ ಮಾಡಿ ಚೆನ್ನಾಗಿ ಮಾತನಾಡಿದ್ದ ಎಂದಿರುವ ಪಾಲಕರು, ಆತನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಮಗನ ಸಾವಿಗೆ ಕಾರಣ ಏನು ಎಂಬುದರ ಕುರಿತು ತನಿಖೆ ಆಗಬೇಕು ಎಂದು ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ‘ವಿಜಯಾನಂದ’ ಚಿತ್ರದ ಆಡಿಷನ್ಸ್​ಗೆ … Continue reading ವಿಚಾರಣಾಧೀನ ಕೈದಿಯ ಅನುಮಾನಾಸ್ಪದ ಸಾವು; ಕೋಲ್ಕತ ಮೂಲದ ರೂಪದರ್ಶಿ ಕೊಲೆ ಪ್ರಕರಣದ ನಾಗೇಶ್ ಇನ್ನಿಲ್ಲ