ಪ್ರೀತಿಸಿದ ಯುವಕನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ!

ಕಲಬುರಗಿ: ಪ್ರೀತಿಸಿದ ಯುವಕನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿ ನವವಿವಾಹಿತೆಯ ಶವವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕಲಬುರಗಿ ನಗರದ ರಾಜಾಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಿ ಮೂರೇ ತಿಂಗಳಿಗೆ 23 ವರ್ಷದ ರಮಾಬಾಯಿ ಎಂಬುವರು ಮೃತಪಟ್ಟಿದ್ದಾರೆ. ರಮಾಬಾರಿ ರಾಹುಲ್ ಎಂಬುವ ಯುವಕನನ್ನು ಪ್ರೀತಿಸಿದ್ದಳು. ರಾಹುಲ್ ರಮಾಬಾಯಿಯನ್ನು ಮನೆಯಿಂದ ಓಡಿಸಿಕೊಂಡು ಹೋಗಿ ಮದುವೆಯಾಗಿದ್ದ. ಆದರೆ ಬಳಿಕ ಗಂಡನ ಮನೆಯಲ್ಲಿ ನಿತ್ಯ ಕಿರುಕುಳಕ್ಕೆ ಒಳಗಾಗಿದ್ದಳು. ರಮಾಬಾಯಿಗೆ ಜಾತಿ ನಿಂದನೆ ಮಾಡಿ ಅತ್ತೆ-ಮಾವ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ನಿನ್ನೆ ಸಂಜೆ … Continue reading ಪ್ರೀತಿಸಿದ ಯುವಕನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ!