ದೀದಿ ವಿರುದ್ಧ 6 ಕ್ರಿಮಿನಲ್ ಕೇಸ್ : ನಾಮಪತ್ರಕ್ಕೆ ಆಕ್ಷೇಪಣೆ ಸಲ್ಲಿಸಿದ ಅಧಿಕಾರಿ

ಕೊಲ್ಕತಾ : ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಲು ಟಿಎಂಸಿ ನಾಯಕಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಾಮಪತ್ರಕ್ಕೆ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಆಕ್ಷೇಪ ಸಲ್ಲಿಸಿದ್ದಾರೆ. ಬ್ಯಾನರ್ಜಿ ಅವರು ತಮ್ಮ ವಿರುದ್ಧ ಇರುವ 6 ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಾರೆ ಎಂದು ಇತ್ತೀಚೆಗೆ ಟಿಎಂಸಿಯಿಂದ ಬಿಜೆಪಿ ಸೇರಿದ ಅಧಿಕಾರಿ, ಆರೋಪಿಸಿದ್ದಾರೆ. “ಬ್ಯಾನರ್ಜಿ ಅವರು ಟಿಎಂಸಿ ಅಭ್ಯರ್ಥಿಯಾಗಿ ಸಲ್ಲಿಸಿರುವ ಅಫಿಡೆವಿಟ್​ನಲ್ಲಿ ಅವರ ವಿರುದ್ಧ ಇರುವ ಆರು ಕ್ರಿಮಿನಲ್ ಮೊಕದ್ದಮೆಗಳ ಬಗ್ಗೆ ತಿಳಿಸಿಲ್ಲ. ಅಸ್ಸಾಂನಲ್ಲಿ 2018 … Continue reading ದೀದಿ ವಿರುದ್ಧ 6 ಕ್ರಿಮಿನಲ್ ಕೇಸ್ : ನಾಮಪತ್ರಕ್ಕೆ ಆಕ್ಷೇಪಣೆ ಸಲ್ಲಿಸಿದ ಅಧಿಕಾರಿ