OctoberBaby ಎಂದು ಬರೆದುಕೊಂಡ ಸ್ವರಾ ಭಾಸ್ಕರ್; ತಾಯಿಯಾಗ್ತಿದ್ದಾರೆ ಬಾಲಿವುಡ್ ನಟಿ

ನವದೆಹಲಿ: ಬಾಲಿವುಡ್​ನಲ್ಲಿ ನಟಿ ಸ್ವರಾ ಭಾಸ್ಕರ್​ ಸದ್ದಿಲ್ಲದೇ ಮದೆವೆಯಾಗುವ ಮೂಲಕ ಸುದ್ದಿಯಾಗಿದ್ದರು. ರಾಜಕೀಯ ರಂಗದಲ್ಲಿ ಗುರುತಿಸಿಕೊಂಡಿದ್ದ ಫಹಾದ್​ ಅಹ್ಮದ್​ ಅವರೊಂದಿಗೆ ಸ್ವರಾ ಭಾಸ್ಕರ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರೂ ರಿಜಿಸ್ಟರ್​ ಮದುವೆ​ ಮಾಡಿಕೊಂಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಇದೀಗ ಈ ದಂಪತಿ ತಮ್ಮ ಕುಟುಂಬಕ್ಕೆ ಹೊಸ ಸದಸ್ಯರನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ.  ಇದೀಗ ನಟಿ ಸ್ವರಾ ಭಾಸ್ಕರ್ ತಮ್ಮ ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾನು ಗರ್ಭಿಣಿಯಾಗಿರುವ ಬಗ್ಗೆ ಟ್ವೀಟ್ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. … Continue reading OctoberBaby ಎಂದು ಬರೆದುಕೊಂಡ ಸ್ವರಾ ಭಾಸ್ಕರ್; ತಾಯಿಯಾಗ್ತಿದ್ದಾರೆ ಬಾಲಿವುಡ್ ನಟಿ