ಪ್ರಬಂಧ ಸ್ಪರ್ಧೆಯಲ್ಲಿ ಸ್ವಾತಿ ಪ್ರಥಮ

swathi
ಸ್ವಾತಿ ಶೇಟ್
Published on

ಬೈಂದೂರು: ಧಾರವಾಡ ಕರ್ನಾಟಕ ರಾಜ್ಯ ಬಾಲವಿಕಾಸ ಸಮಿತಿ ಸಹಭಾಗಿತ್ವದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಶಿರೂರು ಪಿಎಂಶ್ರೀ ಶಾಲಾ ವಿದ್ಯಾರ್ಥಿನಿ ಸ್ವಾತಿ ರವೀಂದ್ರ ಶೇಟ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net