ಮಧ್ಯಂತರ ಬಜೆಟ್​ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ಭರವಸೆ ನೀಡುತ್ತದೆ: ಪ್ರಧಾನಿ ಮೋದಿ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿದ ಮಧ್ಯಂತರ ಬಜೆಟ್​ ಎಲ್ಲರನ್ನು ಒಳಗೊಳ್ಳುವ ಮತ್ತು ಹೊಸತನದ ಬಜೆಟ್​ ಆಗಿದೆ ಎಂದು ಪ್ರಧಾನಿ ಮೋದಿ ಅವರು ಪ್ರಶಂಸಿಸಿದರು. ಬಜೆಟ್​ ಮಂಡನೆ ಬೆನ್ನಲ್ಲೇ ಅಭಿಪ್ರಾಯ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಇಂದಿನ ಬಜೆಟ್​ ವಿಕಸಿತ ಭಾರತದ ನಾಲ್ಕು ಆಧಾರಸ್ತಂಭಗಳಾದ ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಸಬಲೀಕರಣಗೊಳಿಸಲಿದೆ. ಅಲ್ಲದೆ, ಈ ಬಜೆಟ್ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ನೀಡುತ್ತದೆ ಎಂದರು. ಈ ಬಜೆಟ್ ಯುವ ಭಾರತದ … Continue reading ಮಧ್ಯಂತರ ಬಜೆಟ್​ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ಭರವಸೆ ನೀಡುತ್ತದೆ: ಪ್ರಧಾನಿ ಮೋದಿ