ಡಾ.ಎಂ.ಚಿದಾನಂದಮೂರ್ತಿ ಹೆಸರಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಿ: ಮುಖ್ಯಮಂತ್ರಿಗೆ ನಾಗಾಭರಣ ಮನವಿ

ಬೆಂಗಳೂರು: ಹಿರಿಯ ಸಂಶೋಧಕ, ಸಾಹಿತಿ, ಕನ್ನಡವನ್ನೇ ಕೇಂದ್ರವಾಗಿಟ್ಟುಕೊಂಡು ತಮ್ಮ ಜೀವನಪರ್ಯಂತ ಬಹು ಆಯಾಮಗಳಲ್ಲಿ ಕನ್ನಡ ನಾಡು ನುಡಿಗಳ ಉತ್ಕರ್ಷಕ್ಕೆ ಶ್ರಮಿಸಿದ ಡಾ.ಎಂ.ಚಿದಾನಂದಮೂರ್ತಿ ಅವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಮನವಿ ಮಾಡಿದ್ದಾರೆ. ಕನ್ನಡ ಸಾರಸ್ವತ ಲೋಕದ ಅಸಾಮಾನ್ಯ ಸಾಧಕರಾಗಿದ್ದ ಡಾ.ಎಂ.ಚಿದಾನಂದಮೂರ್ತಿ ಭಾಷಾಶಾಸ್ತ್ರ, ಶಾಸನ ಶೋಧ, ಸಂಸ್ಕೃತಿ ಚಿಂತನೆ, ಛಂದಸ್ಸು, ಗ್ರಂಥ ಸಂಪಾದನೆ, ಜಾನಪದ … Continue reading ಡಾ.ಎಂ.ಚಿದಾನಂದಮೂರ್ತಿ ಹೆಸರಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಿ: ಮುಖ್ಯಮಂತ್ರಿಗೆ ನಾಗಾಭರಣ ಮನವಿ