ಮದುವೆಯಾಗಲು ನಾನಿನ್ನೂ ಗರ್ಭಿಣಿಯಾಗಿಲ್ಲ: ವಿವಾಹದ ಬಗ್ಗೆ ನಟಿ ತಾಪ್ಸಿ ಸೆನ್ಸೇಷನಲ್ ಕಾಮೆಂಟ್..

ಮುಂಬೈ: ನಟಿ ತಾಪ್ಸಿ ಪನ್ನು ತನ್ನ ಚಿತ್ರಗಳಿಗಿಂತ ವಿವಾದಗಳು ಮತ್ತು ಕಾಮೆಂಟ್‌ಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಕಂಗನಾ ಜತೆಗಿನ ವಿವಾದ, ಸೌತ್ ಸಿನಿಮಾಗಳ ಬಗ್ಗೆ ನೆಗೆಟಿವ್ ಕಾಮೆಂಟ್ಸ್.. ಹೀಗೆ ಹಲವು ಬಾರಿ ವಿವಾದಕ್ಕೆ ಸಿಲುಕಿದ್ದವರು ತಾಪ್ಸಿ. ಇತ್ತೀಚೆಗಷ್ಟೇ ತಾಪ್ಸಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳು ಕೇಳಿದ ಹಲವು ಪ್ರಶ್ನೆಗಳಿಗೆ ಉತ್ತರಿಸಿರುವುದು ಸಖತ್​ ಸುದ್ದಿಯಲ್ಲಿದೆ. ಇದನ್ನೂ ಓದಿ: VIDEO | ಬೋಳು ತಲೆ ಮೇಲೆ ವಿಚಿತ್ರ ಟ್ಯಾಟೂ ಹಾಕಿಸಿಕೊಂಡ ಅನುಪಮ್ ಖೇರ್!​​ ಆಸ್ಕ್ ಮಿ ಎನಿಥಿಂಗ್ ಸೆಷನ್ ಅನ್ನು ನಡೆಸಿದರು ಮತ್ತು ಅವರು … Continue reading ಮದುವೆಯಾಗಲು ನಾನಿನ್ನೂ ಗರ್ಭಿಣಿಯಾಗಿಲ್ಲ: ವಿವಾಹದ ಬಗ್ಗೆ ನಟಿ ತಾಪ್ಸಿ ಸೆನ್ಸೇಷನಲ್ ಕಾಮೆಂಟ್..