ಮದುವೆ ಫೋಟೋ ಅಥವಾ ವೀಡಿಯೋ ಹಂಚಿಕೊಳ್ಳಲ್ಲ! ಕಡೆಗೂ ಯಾಕೆಂದು ಕಾರಣ ಬಿಚ್ಚಿಟ್ಟ ನಟಿ ತಾಪ್ಸಿ ಪನ್ನು

ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಬಹುಕಾಲದ ಸ್ನೇಹಿತ ಡೆನ್​ಮಾರ್ಕ್​ನ ಹೆಸರಾಂತ ಬ್ಯಾಡ್ಮಿಂಟನ್​ ಆಟಗಾರ ಮಥಿಯಾಸ್​ ಬೋ ಅವರೊಂದಿಗೆ ಕ್ರಿಶ್ಚಿಯನ್​ ಹಾಗೂ ಸಿಖ್​ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಹುಭಾಷಾ ತಾರೆ ತಾಪ್ಸಿ ಪನ್ನು, ಕಡೆಗೂ ತಮ್ಮ ಮದುವೆಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದ ವದಂತಿಗಳ ಬಗ್ಗೆ ಮೌನ ಮುರಿದಿದ್ದಾರೆ. ಇದನ್ನೂ ಓದಿ: ಫ್ಯೂಚರ್​ ನೋಡಬೇಕಾ? ಹಾಗಾದ್ರೆ ಭಾರತಕ್ಕೆ ಬನ್ನಿ; ಭಾರತದ ಅಭಿವೃದ್ಧಿ ಪಯಣ ಶ್ಲಾಘಿಸಿದ ಯುಎಸ್ ರಾಯಭಾರಿ ಕಳೆದ ಮಾರ್ಚ್ 22ರಂದು ಉದಯಪುರದಲ್ಲಿ ತಮ್ಮ ಬಹುಕಾಲದ ಗೆಳೆಯ ಮಥಿಯಾಸ್ … Continue reading ಮದುವೆ ಫೋಟೋ ಅಥವಾ ವೀಡಿಯೋ ಹಂಚಿಕೊಳ್ಳಲ್ಲ! ಕಡೆಗೂ ಯಾಕೆಂದು ಕಾರಣ ಬಿಚ್ಚಿಟ್ಟ ನಟಿ ತಾಪ್ಸಿ ಪನ್ನು