19 ವಿದೇಶಿಯರ ವಿರುದ್ಧ ಎಫ್​ಐಆರ್: ತಬ್ಲಿಘಿ ಧಾರ್ವಿುಕ ಕಾರ್ಯಕ್ರಮದಲ್ಲಿ ಭಾಗಿ ಹಿನ್ನೆಲೆ ಬೆಂಗಳೂರಿನಲ್ಲಿಯೂ ಪ್ರಚಾರ ಸಭೆ ನಡೆಸಿದ ಆರೋಪ

ಬೆಂಗಳೂರು: ಇಂಡೋನೇಷ್ಯಾ ಮತ್ತು ಕಜಕಿಸ್ತಾನ್​ನಿಂದ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದ 19 ವಿದೇಶಿಯರು ಬೆಂಗಳೂರು ಸೇರಿ ವಿವಿಧೆಡೆ ಧಾರ್ವಿುಕ ಪ್ರಚಾರದಲ್ಲಿ ತೊಡಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ 19 ಜನರ ವಿರುದ್ಧ ಜೆ.ಜೆ. ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇಂಡೋನೇಷ್ಯಾದ 10 ಮತ್ತು ಕಜಕಿಸ್ತಾನ್ ದೇಶದ 9 ಪ್ರಜೆಗಳ ವಿರುದ್ಧ ದೂರು ದಾಖಲಾಗಿದೆ. ಎಲ್ಲರನ್ನೂ ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಮಾ.9ರಂದು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ ತಬ್ಲಿಘಿ ಧಾರ್ವಿುಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಾ. … Continue reading 19 ವಿದೇಶಿಯರ ವಿರುದ್ಧ ಎಫ್​ಐಆರ್: ತಬ್ಲಿಘಿ ಧಾರ್ವಿುಕ ಕಾರ್ಯಕ್ರಮದಲ್ಲಿ ಭಾಗಿ ಹಿನ್ನೆಲೆ ಬೆಂಗಳೂರಿನಲ್ಲಿಯೂ ಪ್ರಚಾರ ಸಭೆ ನಡೆಸಿದ ಆರೋಪ