ಭೂಸ್ವಾಧೀನ ತಿದ್ದುಪಡಿ ಕಾಯ್ದೆಗೆ ಅಂಗೀಕಾರ ಬೇಡ

ಜಮಖಂಡಿ: ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ-2019ಕ್ಕೆ ರಾಜ್ಯಾಪಾಲರು ಅಂಗೀಕಾರ ನೀಡಬಾರದು ಎಂದು ರೈತ ಸಾಂತ್ವನ ಕೇಂದ್ರದ ಅಧ್ಯಕ್ಷ ಸಿ.ಆರ್. ಸುತಾರ ಒತ್ತಾಯಿಸಿದರು.…

View More ಭೂಸ್ವಾಧೀನ ತಿದ್ದುಪಡಿ ಕಾಯ್ದೆಗೆ ಅಂಗೀಕಾರ ಬೇಡ

ಉಮೇಶ್ ಜಾದವ್ ರಾಜೀನಾಮೆ ಅಂಗಿಕಾರ ಕಷ್ಟ‌

ಹುಬ್ಬಳ್ಳಿ: ಉಮೇಶ್​ ಜಾದವ್​ ಕಾಂಗ್ರೆಸ್​ನಿಂದ ಆಯ್ಕೆಯಾದ ಶಾಸಕ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಅನರ್ಹತೆ ದೂರು ದಾಖಲಿಸಲಾಗಿದೆ. ಅದು ಬಾಕಿ ಇರುವಾಗ ರಾಜೀನಾಮೆ ಅಂಗೀಕಾರ ಅಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ನ…

View More ಉಮೇಶ್ ಜಾದವ್ ರಾಜೀನಾಮೆ ಅಂಗಿಕಾರ ಕಷ್ಟ‌

ಚಿತ್ರದುರ್ಗ ಜಿಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಅಂಗೀಕಾರ

ಚಿತ್ರದುರ್ಗ: ಜಿಪಂ ವಿಶೇಷ ಸಭೆಯಲ್ಲಿ ಗುರುವಾರ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡು ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಪದಚ್ಯುತ ರಾಗಿದ್ದಾರೆ. ಹೊಸಬರ ಆಯ್ಕೆವರೆಗೆ ಉಪಾಧ್ಯಕ್ಷೆ ಎನ್.ಪಿ.ಸುಶೀಲಮ್ಮ ಪ್ರಭಾರ ಅಧ್ಯಕ್ಷೆಯಾಗಿರುತ್ತಾರೆ. 37 ಸದಸ್ಯ ಬಲದ ಜಿಪಂದಲ್ಲಿ ಅವಿಶ್ವಾಸದ ಪರ…

View More ಚಿತ್ರದುರ್ಗ ಜಿಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಅಂಗೀಕಾರ

ರಾಮಮಂದಿರ ನಿರ್ಮಾಣಕ್ಕೆ ಬೃಹತ್ ಜನಾಗ್ರಹ

ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಹಿಂದುಗಳು ಕಳೆದ ನಾಲ್ಕು ಶತಮಾನಗಳಿಂದ ಹೋರಾಟ ನಡೆಸುತ್ತಿದ್ದು, ಈ ಸಂಬಂಧ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಶಾಸನ ರೂಪಿಸಬೇಕು ಎಂದು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದ…

View More ರಾಮಮಂದಿರ ನಿರ್ಮಾಣಕ್ಕೆ ಬೃಹತ್ ಜನಾಗ್ರಹ

ಸಮಾನತೆ ಕಲ್ಪಿಸಿದ್ದೇ ಡಾ. ಅಂಬೇಡ್ಕರ್

ಬೀದರ್: ದೇಶದ ಸರ್ವರಿಗೂ ಸಮಾನತೆ, ಹಕ್ಕುಗಳು ಕಲ್ಪಿಸಿಕೊಟ್ಟಿದ್ದವರೇ ಡಾ.ಬಿ.ಆರ್. ಅಂಬೇಡ್ಕರ್. ಅವರ ಹಾದಿಯಲ್ಲಿ ನಡೆಯಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಿರಿಯ ಚಿಂತಕ ತಾತ್ಯಾರಾವ ಕಾಂಬ್ಳೆ ಹೇಳಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸಂಜೆ ಕರ್ನಾಟಕ…

View More ಸಮಾನತೆ ಕಲ್ಪಿಸಿದ್ದೇ ಡಾ. ಅಂಬೇಡ್ಕರ್

ವಿಕೃತ ಕಾಮಿಗಳಿಗೆ ಕಾದಿದೆ ನೇಣಿನ ಕುಣಿಕೆ

ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಸೂದೆ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಪ್ರಕರಣಗಳಿಗೆ ಇದು ಅನ್ವಯವಾಗಲಿದೆ. ಹಲವು ರಾಜ್ಯಗಳಲ್ಲಿ ಈ ಅಪರಾಧಿಗಳಿಗೆ…

View More ವಿಕೃತ ಕಾಮಿಗಳಿಗೆ ಕಾದಿದೆ ನೇಣಿನ ಕುಣಿಕೆ