ಎಲ್ಲರ ಕೃತಿ ಒಂದೇ ಸೂರಿನಡಿ ದೊರೆಯುವಂತಾಗಲಿ

ಧಾರವಾಡ: ಸಾಹಿತ್ಯ ಕೃತಿಗಳ ಮರು ಓದು, ಮರು ಚಿಂತನೆ ಏಕೆ ನಡೆಯುತ್ತಿಲ್ಲ. ನಡೆಯುವ ಅವಶ್ಯಕತೆ ಏನು? ಅದಕ್ಕೆ ಪೂರಕವಾಗಿ ಏನೆಲ್ಲ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂಬೆಲ್ಲ ವಿಷಯಗಳ ಕುರಿತು ಸಾಹಿತಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಅಖಿಲ…

View More ಎಲ್ಲರ ಕೃತಿ ಒಂದೇ ಸೂರಿನಡಿ ದೊರೆಯುವಂತಾಗಲಿ

ಕನ್ನಡ ಪ್ರಾಥಮಿಕ ಶಿಕ್ಷಣ ರಾಷ್ಟ್ರೀಕರಣ ಮಾಡಿ: ಡಾ. ಚಂದ್ರಶೇಖರ ಕಂಬಾರ ಒತ್ತಾಯ

ಧಾರವಾಡ (ಅಂಬಿಕಾತನಯದತ್ತ ವೇದಿಕೆ): ಒಂದು ರಾಜ್ಯದ ಭಾಷೆ, ಸಂಸ್ಕೃತಿ, ಪರಂಪರೆಗಳ ಸಂರಕ್ಷಣೆ ಜವಾಬ್ದಾರಿ ಸರ್ಕಾರದ್ದು. ಇದನ್ನು ಅರಿತು ತನ್ನ ರಾಜ್ಯದ ಪ್ರಜೆಗಳಿಗೆ ಎಂಥ ಶಿಕ್ಷಣ ನೀಡಬೇಕು ಎಂದು ನಿರ್ಧರಿಸುವ ಕರ್ತವ್ಯ ಮತ್ತು ಅಧಿಕಾರವೂ ಸರ್ಕಾರದ್ದು.…

View More ಕನ್ನಡ ಪ್ರಾಥಮಿಕ ಶಿಕ್ಷಣ ರಾಷ್ಟ್ರೀಕರಣ ಮಾಡಿ: ಡಾ. ಚಂದ್ರಶೇಖರ ಕಂಬಾರ ಒತ್ತಾಯ

ದೇಶೀಯ ಭಾಷೆ ಕತ್ತು ಹಿಸುಕುತ್ತಿದೆ ಇಂಗ್ಲಿಷ್

ಧಾರವಾಡ: ದೇಶಕ್ಕೆ ಸ್ವಾತಂತ್ರ್ಯ ಬಂದು ಬ್ರಿಟಿಷರು ತೊಲಗಿ ಎಪ್ಪತ್ತು ವರ್ಷಗಳಾದರೂ ಇಂಗ್ಲಿಷ್ ನಮ್ಮಿಂದ ತೊಲಗಿಲ್ಲ. ದಿನೇ ದಿನೇ ಹೆಚ್ಚು ಹೆಚ್ಚು ವ್ಯಾಪಿಸುತ್ತ ಹೆಚ್ಚು ಹೆಚ್ಚು ಆಳವಾಗಿ ಪ್ರಭಾವಶಾಲಿಯಾಗಿ ದೇಶೀಯ ಭಾಷೆಗಳ ಕತ್ತು ಹಿಸುಕುತ್ತಿದೆ ಎಂದು…

View More ದೇಶೀಯ ಭಾಷೆ ಕತ್ತು ಹಿಸುಕುತ್ತಿದೆ ಇಂಗ್ಲಿಷ್

ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಿರುವ ಪೇಢಾನಗರಿ ಧಾರವಾಡದಲ್ಲಿ ಶುಕ್ರವಾರ ಸಮ್ಮೇಳನ ಸರ್ವಾಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರ ಅದ್ಧೂರಿ ಮೆರವಣಿಗೆ ನಡೆಯಿತು. ಡಾ. ಕಂಬಾರ ದಂಪತಿ ಹಾಗೂ…

View More ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

ಸಾಹಿತ್ಯ ಸಮ್ಮೇಳನದ ಸಿದ್ಧತೆಗೆ ದೇಶಪಾಂಡೆ ಶ್ಲಾಘನೆ

ಧಾರವಾಡ: ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡ ಸಿದ್ಧತಾ ಕಾರ್ಯಗಳು ತೃಪ್ತಿಕರವಾಗಿವೆ. ಇನ್ನೆರಡು ದಿನಗಳಲ್ಲಿ ಅಂತಿಮ ಹಂತದ ಕಾರ್ಯಚಟುವಟಿಕೆಗಳನ್ನು ಪೂರ್ಣಗೊಳಿಸಬೇಕು. ಗೊಂದಲಗಳಿಗೆ ಆಸ್ಪದವಿಲ್ಲದಂತೆ ಜವಾಬ್ದಾರಿ ಹಂಚಿಕೆ…

View More ಸಾಹಿತ್ಯ ಸಮ್ಮೇಳನದ ಸಿದ್ಧತೆಗೆ ದೇಶಪಾಂಡೆ ಶ್ಲಾಘನೆ

ಮಾನವೀಯ ಸಂಬಂಧ ಬಲಿಷ್ಠವಾಗಲಿ

ಯಲ್ಲಾಪುರ: ಮನುಷ್ಯ ಮನುಷ್ಯರ ನಡುವೆ ಸಂಬಂಧಗಳು ಶಿಥಿಲವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವೀಯ ಸಂಬಂಧಗಳನ್ನು ಬಲಗೊಳಿಸುವ ಕೆಲಸ ಸಾಹಿತ್ಯದ ಮೂಲಕ ಆಗಬೇಕು ಎಂದು ದೂರದರ್ಶನದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಡಾ. ಮಹೇಶ ಜೋಶಿ ಹೇಳಿದರು. ಪಟ್ಟಣದ ನಾಯಕನಕೆರೆಯ…

View More ಮಾನವೀಯ ಸಂಬಂಧ ಬಲಿಷ್ಠವಾಗಲಿ

ರೈತರ ಸಾಲ ಮನ್ನಾ ಹಣ ಶೀಘ್ರ ಬಿಡುಗಡೆ

ಶಿರಸಿ: ರೈತರ ಸಾಲ ಮನ್ನಾಕ್ಕಾಗಿ ರಾಜ್ಯ ಸರ್ಕಾರ 9448 ಕೋಟಿ ರೂ. ತೆಗೆದಿಟ್ಟಿದೆ. ರೈತರ ಘೂಷಣಾ ಪತ್ರ ತುಂಬುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ತಕ್ಷಣವೇ ಈ ಹಣ ಬಿಡುಗಡೆ ಮಾಡ್ತುತೇವೆ ಎಂದು ಸಹಕಾರ ಸಚಿವ…

View More ರೈತರ ಸಾಲ ಮನ್ನಾ ಹಣ ಶೀಘ್ರ ಬಿಡುಗಡೆ

ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ವಿಶೇಷ ಪ್ರಯತ್ನ 

ಹಾವೇರಿ: ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗಿರುವ ಸಾಧ್ಯತೆಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರದಿಂದ ಶೀಘ್ರದಲ್ಲಿಯೇ ಆರ್​ಬಿಐಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಾಸಕರಿದ್ದು, ನೀವೆಲ್ಲರೂ ಕೇಂದ್ರದ ಅಧೀನದಲ್ಲಿರುವ ಆರ್​ಬಿಐನಿಂದ ಅನುಮತಿ ಕೊಡಿಸುವ…

View More ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ವಿಶೇಷ ಪ್ರಯತ್ನ 

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ

ಧಾರವಾಡ: ವಿದ್ಯಾರ್ಥಿಗಳು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುವ ಮೂಲಕ ನಮ್ಮ ಸಂಸ್ಕೃತಿ ಮರೆಯುತ್ತಿದ್ದಾರೆ. ಹೀಗಾಗಿ ಪಾಲಕರು ಮೊದಲು ತಾವು ಸಂಸ್ಕೃತಿ ಅರಿತು ಮಕ್ಕಳಿಗೂ ತಿಳಿಸಬೇಕು ಎಂದು ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭಾ…

View More ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ